ShareChat
click to see wallet page
ಶ್ರೀ ಗುರು ಬಸವ ಲಿಂಗಾಯನಮಃ.. "ಅವಾರಿಯೆಂದು ಮಾಡುವಲ್ಲಿ ಅವರಿವರೆಂದು ಪ್ರಮಾಣಿಸಲುಂಟೆ??? ಸಮಯಕ್ಕೆ ಹೋಗಿ ಸಮಯವನರಿಯರೆಂದು ಭವಗೆಡಲುಂಟೆ??? ಭಾವಜ್ಞನಾದಡೆ ಭಾವವನರಿದಲ್ಲಿ ಶುಚಿಯಾಗಿರಬಲ್ಲಡೆ ಮಾರಯ್ಯ ಪ್ರಿಯ ಅಮಲೇಶ್ವರ ಲಿಂಗವ ಹೊದ್ದುವ ಭಾವ.. ✍️ ಆಯ್ದಕ್ಕಿ ಲಕ್ಕಮ್ಮನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು
ಶರಣ ಸಾಹಿತ್ಯ - ಮಾರಯ್ಯ eabag ಶರಣ ದಂಪತಿಗಳು ಮಾರಯ್ಯ eabag ಶರಣ ದಂಪತಿಗಳು - ShareChat

More like this