ShareChat
click to see wallet page
ಅತಿದೊಡ್ಡ ರಿಯಾಲಿಟಿ ಶೋಗೆ ಬೀಗ: ಬಿಗ್‌ಬಾಸ್ ಕಣ್ಣಿಗೆ ಮಣ್ಣೆರಚಿತಾ ಜಾಲಿವುಡ್ ಸ್ಟುಡಿಯೋ? #📽entertainment(ಸಿನಿಮಾ ಸುದ್ದಿ)📽
📽entertainment(ಸಿನಿಮಾ ಸುದ್ದಿ)📽 - ShareChat
ಅತಿದೊಡ್ಡ ರಿಯಾಲಿಟಿ ಶೋಗೆ ಬೀಗ: ಬಿಗ್‌ಬಾಸ್ ಕಣ್ಣಿಗೆ ಮಣ್ಣೆರಚಿತಾ ಜಾಲಿವುಡ್ ಸ್ಟುಡಿಯೋ?
Bigg Boss Kannada set sealed: ನಿಯಮ ಉಲ್ಲಂಘನೆ ಆರೋಪದ ಮೇಲೆ, ಬಿಗ್‌ಬಾಸ್ ಸೆಟ್ ಇರುವ ಜಾಲಿವುಡ್ ಸ್ಟುಡಿಯೋಗೆ ಬೆಂಗಳೂರು ಜಿಲ್ಲಾಡಳಿತ ಬೀಗ ಹಾಕಿದೆ. ಮಾಲಿನ್ಯ ಮಂಡಳಿ ನೋಟಿಸ್ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಾ ಸ್ಪರ್ಧಿಗಳನ್ನು ರಹಸ್ಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

More like this