ಕರ್ನಾಟಕ ಹೈಕೋರ್ಟ್ಗೆ ಮೂವರು ನೂತನ ನ್ಯಾಯಮೂರ್ತಿಗಳ ನೇಮಕ - Local Voice
Share It ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು! ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸುವ ಪ್ರಸ್ತಾವನೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ಅನುಮೋದನೆ ನೀಡಿದೆ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ […]