ShareChat
click to see wallet page
Bigg Bossನಲ್ಲಿ ಪ್ರತಿಸಲನೂ ಯಾಕೋ ಹೀಗೆ ಗೊತ್ತಿಲ್ಲ, ಇದು ನೋವಿನ ಸಂಗತಿ ! ಐಶ್ವರ್ಯ ಸಿಂಧೋಗಿ ತೀವ್ರ ಅಸಮಾಧಾನ #ಲೇಟೆಸ್ಟ್‌ ಸುದ್ದಿ
ಲೇಟೆಸ್ಟ್‌ ಸುದ್ದಿ - ShareChat
Bigg Bossನಲ್ಲಿ ಪ್ರತಿಸಲನೂ ಯಾಕೋ ಹೀಗೆ ಗೊತ್ತಿಲ್ಲ, ಇದು ನೋವಿನ ಸಂಗತಿ ! ಐಶ್ವರ್ಯ ಸಿಂಧೋಗಿ ತೀವ್ರ ಅಸಮಾಧಾನ
ಬಿಗ್​ಬಾಸ್​ 12ರ ಮೊದಲ ವಾರದ ಎಲಿಮಿನೇಷನ್‌ ಬಗ್ಗೆ ಬಿಗ್​ಬಾಸ್​ 11ರ ಸ್ಪರ್ಧಿ ಐಶ್ವರ್ಯ ಸಿಂಧೋಗಿ ಬೇಸರ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣವಿಲ್ಲದೆ ಸ್ಪರ್ಧಿಗಳನ್ನು ಹೊರಹಾಕುವುದು ಅನ್ಯಾಯ ಎಂದಿರುವ ಅವರು, ತಮ್ಮ ಸೀಸನ್‌ನ ಅನುಭವವನ್ನೂ ಹಂಚಿಕೊಂಡಿದ್ದಾರೆ.  

More like this