INSTALL
mallikarjun s Surpur
ನವರಾತ್ರಿಯ ನಾಲ್ಕನೇ ದಿನದಂದು ತಾಯಿ ಕೂಷ್ಮಾಂಡಾರನ್ನು ಪೂಜಿಸಲಾಗುವುದು. ಕೂಷ್ಮಾಂಡಾವೆಂದರೆ ಭೂಮಿಯನ್ನು ಸೃಷ್ಟಿಸಿದ ದೇವಿ ಎಂದರ್ಥ. ಸಿಂಹರೂಪಿಣಿಯಾಗಿರುವ ದೇವಿಗೆ ಎಂಟು ಹಸ್ತುಗಳಿದ್ದು, ಇದರಲ್ಲಿ ಏಳರಲ್ಲಿ ಆಯುಧಗಳಿವೆ ಮತ್ತು ಒಂದರಲ್ಲಿ ಜಪಮಾಲೆ. 🌹🙏
#✨ ನವರಾತ್ರಿ ಸ್ಟೇಟಸ್
11
17
कमेंट
More like this
Your browser does not support JavaScript!