Yash-Kantara Chapter 1: “ಕಾಂತಾರ -1” ಸಿನಿಮಾ ನೋಡಿ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು ಗೊತ್ತಾ..? - Ain Kannada
ಕಾಂತಾರ -1 ಸಿನಿಮಾ ನಿನ್ನೆ ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಅಮೆರಿಕಾ, ಇಂಗ್ಲೆಂಡ್, ಕೆನಡಾದಲ್ಲೂ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಭಾರತದಲ್ಲಿ ಸಿನಿಮಾ ಮೊದಲ ದಿನವೇ 50 ಕೋಟಿ ರೂಪಾಯಿ ಗಳಿಸಿದೆ. ವಿದೇಶಗಳಲ್ಲಿ 10 ಕೋಟಿ ರೂಪಾಯಿ ಗಳಿಸಿದೆ. 2ನೇ ದಿನವಾದ ಇಂದು 100 ಕೋಟಿ ರೂ. ದಾಟುವ ನಿರೀಕ್ಷೆ ಇದೆ. ಇದರ ನಡುವೆ ಕಾಂತಾರ ಚಾಪ್ಟರ್ 1 ಸಿನಿಮಾ ನೋಡಿ ರಾಕಿಂಗ್ ಸ್ಟಾರ್ ಯಶ್ ಹಾಡಿ ಹೊಗಳಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಚಿತ್ರತಂಡದ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಎಕ್ಸ್