Video.. 2ನೇ ಮದುವೆಗೆ ರೆಡಿಯಾದ ಗಂಡ: ಪೊಲೀಸರೊಂದಿಗೆ ಮಂಟಪಕ್ಕೆ ಎಂಟ್ರಿ ಕೊಟ್ಟ ಮೊದಲ ಪತ್ನಿ..! ಮುಂದೇನಾಯ್ತು..? - AIN Kannada
ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಗಂಡನ ಎರಡನೇ ಮದುವೆಯನ್ನು ಮೊದಲ ಪತ್ನಿಯೇ ಮಂಟಪಕ್ಕೆ ನುಗ್ಗಿ ನಿಲ್ಲಿಸಿದ ಘಟನೆ ದೊಡ್ಡ ಸಂಚಲನ ಮೂಡಿಸಿದೆ. ಈ ಘಟನೆ ಪೈಕೌಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಪಿರೈಲಾ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ವರದಿಗಳ ಪ್ರಕಾರ, ಗಣೇಶಪುರದ ವಾಲ್ಟರ್‌ಗಂಜ್‌ನ ವಿನಯ್ ಅಂಗದ್ ಶರ್ಮಾ, ಪಿರೈಲಾದ ಯುವತಿಯನ್ನು ನವೆಂಬರ್ 17ರಂದು ಮದುವೆಯಾಗಲು ಸಿದ್ಧತೆ ಮಾಡಿಕೊಂಡಿದ್ದ. ಅದ್ಧೂರಿಯಾಗಿ ಮದುವೆ ಮೆರವಣಿಗೆ ಹೊರಟು ಮಂಟಪಕ್ಕೆ