ಬದಲಾಗ್ತಾರಾ ಕರ್ನಾಟಕ ಸಿಎಂ..? ರಣದೀಪ್ ಸುರ್ಜೇವಾಲ ಸ್ಫೋಟಕ ಹೇಳಿಕೆ #ಬದಲಾಗ್ತಾರಾ ಕರ್ನಾಟಕ ಸಿಎಂ..? ರಣದೀಪ್ ಸುರ್ಜೇವಾಲ ಸ್ಫೋಟಕ ಹೇಳಿಕೆ

ಬದಲಾಗ್ತಾರಾ ಕರ್ನಾಟಕ ಸಿಎಂ..? ರಣದೀಪ್ ಸುರ್ಜೇವಾಲ ಸ್ಫೋಟಕ ಹೇಳಿಕೆ - Ain Kannada
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ನವೆಂಬರ್ ಕ್ರಾಂತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಹೇಳಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ, ಮಾತನಾಡಿದ ಸುರ್ಜೇವಾಲ, ಯಾರೂ ಪಕ್ಷದ ಚೌಕಟ್ಟನ್ನು ಮೀರಬಾರದು. ಕೆಲವರು ಇದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ. https://ainkannada.com/if-you-do-this-on-friday-poverty-is-guaranteed/ ಮತಗಳ್ಳತನದ