ಪಾಸಿಂಗ್ ಮಾರ್ಕ್ಸ್ 33ಕ್ಕೆ ಇಳಿಕೆ, ಶಿಕ್ಷಣ ಸಚಿವರಿಗೆ ಕ್ಲಾಸ್ ತೆಗೆದುಕೊಂಡ ಸಭಾಪತಿ ಬಸವರಾಜ್ ಹೊರಟ್ಟಿ!
Basavaraj Horatti Slams Madhu Bangarappa Over Reducing Pass Marks to 33 ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ಅನ್ನು 35 ರಿಂದ 33ಕ್ಕೆ ಇಳಿಸುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನಿರ್ಧಾರಕ್ಕೆ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.