ಈ ಹಣಕಾಸು ವರ್ಷದ ಮೊದಲ 6 ತಿಂಗಳಲ್ಲಿ ವಿದೇಶದಿಂದ 64 ಟನ್ ಚಿನ್ನ ವಾಪಾಸ್ ತಂದ ಆರ್‌ಬಿಐ!
RBI Repatriates 64 Tonnes of Gold in H1 FY ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಚಿನ್ನದ ನಿಕ್ಷೇಪಗಳ ದೊಡ್ಡ ಭಾಗವನ್ನು ವಿದೇಶದಿಂದ ಭಾರತಕ್ಕೆ ಮರಳಿ ತರುತ್ತಿದೆ. ಪ್ರಸ್ತುತ, ಶೇ. 65ಕ್ಕೂ ಹೆಚ್ಚು ಚಿನ್ನವನ್ನು ದೇಶೀಯವಾಗಿ ಸಂಗ್ರಹಿಸಲಾಗಿದೆ.