BREAKING.. ಪೋಕ್ಸೋ ಪ್ರಕರಣ: ಮುರುಘಾ ಸ್ವಾಮಿಗೆ ಬಿಗ್ ರಿಲೀಫ್! “ನಿರ್ದೋಷಿ” ಎಂದ ಕೋರ್ಟ್ - AIN Kannada
ಮುರುಘಾಶ್ರೀ ವಿರುದ್ಧ ದಾಖಲಾಗಿರುವ ಎರಡು ಪೊಕ್ಸೋ ಪ್ರಕರಣಗಳ ಪೈಕಿ ಮೊದಲ ಕೇಸ್ನ ತೀರ್ಪು ಹೊರಬಿದ್ದಿದೆ. 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ಮುರುಘಾ ಮಠದ ಶಿವಮೂರ್ತಿ ಸ್ವಾಮಿಯನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. ತೀರ್ಪು ಪ್ರಕಟ ಹಿನ್ನೆಲೆ ದಾವಣಗೆರೆಯಲ್ಲಿದ್ದ ಶಿವಮೂರ್ತಿ ಸ್ವಾಮೀಜಿ ಚಿತ್ರದುರ್ಗಕ್ಕೆ ಬಂದಿದ್ದು, ಪ್ರಕರಣದ ಎ1 ಆರೋಪಿಯಾಗಿದ್ದರು. 2022ರ ಆಗಸ್ಟ್ 26 ರಂದು ಮೈಸೂರಿನ (Mysuru) ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3 ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ