https://mahitikosh.com/2025/10/applications-are-invited-for-the-post-of-police-constable/
#🎓 ಪರೀಕ್ಷೆ/ಉದ್ಯೋಗ ಸೂಚನೆ 🎓

ದೆಹಲಿ ಪೊಲೀಸ್ ಕಾನ್‌ಸ್ಟೆಬಲ್ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ » mahitikosh.com
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (SSC) ದಿಲ್ಲಿ ಪೊಲೀಸ್ ಎಕ್ಸಾಮ್‌ಗೆ ಅಧಿಸೂಚನೆ ಪ್ರಕಟಿಸಿದೆ. ದೇಶದ ಯಾವುದೇ ರಾಜ್ಯದ ಅಭ್ಯರ್ಥಿಗಳಾಗಿದ್ದರೂ ಅರ್ಜಿ ಸಲ್ಲಿಸುವ ಅವಕಾಶವಿರುತ್ತದೆ. ಕರ್ನಾಟಕದಲ್ಲಿಯೂ ಪರೀಕ್ಷಾ ಕೇಂದ್ರಗಳಿರುತ್ತವೆ, ಸೆ.23ರಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅ.21 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ನೇಮಕಕ್ಕೆ ಮುಂಬರುವ ಡಿಸೆಂಬರ್ ಅಥವಾ ಮುಂದಿನ ವರ್ಷದ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಮೂಲಕ 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕ ನಡೆಯಲಿದೆ. ಪರೀಕ್ಷೆ ನಡೆಸುವ ಸಂಸ್ಥೆ:- ಸಿಬ್ಬಂದಿ ಆಯ್ಕೆ ಆಯೋಗ (SSC)