ಮೂರು KSRTC ಬಸ್ಸುಗಳ ನಡುವೆ ಡಿಕ್ಕಿ; ಮಹಿಳೆ ಸಾವು, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ! - ನ್ಯೂಸ್ ಕರ್ನಾಟಕ (News Karnataka)
ಮೂರು ಕೆಎಸ್ ಆರ್ ಟಿ ಸಿ ಬಸ್ ಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ನಡೆದಿದೆ.