ಕೌನ್ ಬನೇಗಾ ಕರೋರ್ಪತಿಯಲ್ಲಿ Rishab Shetty ಗೆದ್ದ ಹಣವೆಷ್ಟು? ಎಡವಿದ್ದೆಲ್ಲಿ? ಉತ್ತರ ಗೊತ್ತಾ?
ಕೌನ್ ಬನೇಗಾ ಕರೋರ್ಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ ರಿಷಬ್ ಶೆಟ್ಟಿ, 12 ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿ 12.50 ಲಕ್ಷ ರೂ. ಗೆದ್ದರು. ಈ ಹಣವನ್ನು ತಮ್ಮ ಫೌಂಡೇಷನ್‌ಗೆ ನೀಡುವುದಾಗಿ ಘೋಷಿಸಿದ ಅವರು, 'ಸೂಪರ್ ಸಂಧೂಕ್' ಸುತ್ತಿನಲ್ಲಿ ಸುಲಭ ಪ್ರಶ್ನೆಯೊಂದಕ್ಕೆ ತಪ್ಪು ಉತ್ತರ ನೀಡಿದರು,