ಕಟಕ ರಾಶಿಯವರು ತಮ್ಮ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಭೇಟಿ ನೀಡಬೇಕಾದ ದೇವಸ್ಥಾನವಿದು.!
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಕಟಕ ರಾಶಿಯ ಜನರು ಒಮ್ಮೆಯಾದರೂ ಈ ದೇವಸ್ಥಾನಕ್ಕೆ ಭೇಟಿ ನೀಡಲೇಬೇಕಂತೆ. ಇದರಿಂದ ಅನೇಕ ಸಮಸ್ಯೆಗಳಿಂದ ಪಾರಾಗುತ್ತಾರೆ ಎನ್ನಲಾಗಿದೆ. ಹಾಗಾದರೆ ಆ ದೇವಸ್ಥಾನ ಯಾವುದು? ಇದರಿಂದ ಏನೆಲ್ಲಾ ಲಾಭಗಳು ಪಡೆಯುತ್ತಾರೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.