ShareChat
click to see wallet page
ಅಕ್ಕಮಹಾದೇವಿಯವರ ವಚನ.. #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು
ವಚನಗಳು - ಸಾವಿಲ್ಲದ ಕೇಡಿಲ್ಲದ ರೂಹಿಲ್ಲದ జిలువెంగి నానులిది ಎಡೆಯಿಲ್ಲದ ಕಡೆಯಿಲ್ಲದ ತೆರಹಿಲ್ಲದ ಕುರುಹಿಲ್ಲದ ಚೆಲುವಂಗೆ' ನಾನೊಲಿದೆ ಎಲೆ ಅವ್ವಗಳಿರಾ! ಭವವಿಲ್ಲದ ಭಯವಿಲ್ಲದ ನಿರ್ಭಯ ಚೆಲುವಂಗೊಲಿದೆ ನಾನು సిమియిల్లదె నిస్సిమెంగలిదినాను ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆ ಮಿಗೆ ಮಿಗೆ ಒಲಿದೆ ಎಲೆ ಅವಗಳಿರಾ ಸಾವಿಲ್ಲದ ಕೇಡಿಲ್ಲದ ರೂಹಿಲ್ಲದ జిలువెంగి నానులిది ಎಡೆಯಿಲ್ಲದ ಕಡೆಯಿಲ್ಲದ ತೆರಹಿಲ್ಲದ ಕುರುಹಿಲ್ಲದ ಚೆಲುವಂಗೆ' ನಾನೊಲಿದೆ ಎಲೆ ಅವ್ವಗಳಿರಾ! ಭವವಿಲ್ಲದ ಭಯವಿಲ್ಲದ ನಿರ್ಭಯ ಚೆಲುವಂಗೊಲಿದೆ ನಾನು సిమియిల్లదె నిస్సిమెంగలిదినాను ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆ ಮಿಗೆ ಮಿಗೆ ಒಲಿದೆ ಎಲೆ ಅವಗಳಿರಾ - ShareChat

More like this