Amruthadhaare Serial: ಆ ಸಿನಿಮಾದ ಕ್ಲೈಮ್ಯಾಕ್ಸ್ ಥರ ಅಮೃತಧಾರೆಯಲ್ಲೂ ಆಗಲಿದ್ಯಾ? ಸುಳಿವು ಸಿಗ್ತು!
Amruthadhaare Kannada Serial: ಅಮೃತಧಾರೆ ಧಾರಾವಾಹಿಯಲ್ಲಿ ಅಧರ್ಮದ ಹಾದಿ ಹಿಡಿದಿದ್ದ ಜಯದೇವ್, ಶಕುಂತಲಾಗೆ ಈಗ ಸರಿಯಾದ ಶಿಕ್ಷೆ ಆಗುತ್ತಿದೆ. ಈ ಧಾರಾವಾಹಿಯು ಮುಂಬರುವ ಎಪಿಸೋಡ್‌ಗಳು ಒಂದು ಸಿನಿಮಾದ ಕ್ಲೈಮ್ಯಾಕ್ಸ್ ಥರ ಆಗಬಹುದಾ ಎಂಬ ಡೌಟ್ ಶುರುವಾಗಿದೆ.