ShareChat
click to see wallet page
ಇಬ್ಬರು ಸ್ಟಾರ್ ಕ್ರಿಕೆಟಿಗರ ಬಗ್ಗೆ ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಹೇಳಿದ್ದೇನು? ಹಾಗಿದ್ದರೆ ಸುಲಭವಿಲ್ಲವೇ ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ ಕ್ರಿಕೆಟ್ ಭವಿಷ್ಯ? #india vs australia
india vs australia - ShareChat
ರೋಹಿತ್ ಶರ್ಮಾ- ವಿರಾಟ್ ಕೊಹ್ಲಿಗೆ ಸುಲಭವಿಲ್ಲ ಮುಂದಿನ ಹಾದಿ; ಅಜಿತ್ ಅಗರ್ಕರ್ ಹೇಳಿಕೆಯೇ ಇದಕ್ಕೆ ಸಾಕ್ಷಿ!
Rohit Sharma And VIrat Kohli- 2027ರ ವಿಶ್ವಕಪ್ ವರೆಗೂ ಆಡುವ ಇಂಗಿತ ಇರುವ ಟೀಂ ಇಂಡಿಯಾ ಹಿರಿಯ ಆಟಗಾರರಾಗಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ಮುಂದಿನ ದಿನಗಳು ಅಂದುಕೊಂಡಷ್ಟು ಸುಲಭವಿಲ್ಲ. ಈವರೆಗೂ ಹಿಂದಿನ ದಾಖಲೆಗಳನುಸಾರವೇ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುತ್ತಿದ್ದ ಇವರಿಬ್ಬರೂ ಇನ್ನು ದೇಶೀಯ ಟೂರ್ನಿಗಳಲ್ಲೂ ಉತ್ತಮ ಪ್ರದರ್ಶನ ನೀಡಿದಲ್ಲಿ ಮಾತ್ರ ರಾಷ್ಟ್ರೀಯ ತಂಡದಲ್ಲಿ ಉಳಿದುಕೊಳ್ಳಲು ಸಾಧ್ಯ. ಈ ಮಾತನ್ನು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ.

More like this