ShareChat
click to see wallet page
💥ಮಡಿಕೇರಿಯಲ್ಲಿ ಬೆಂಕಿ ಅವಘಡ ಬಾಲಕ ಸಜೀವ ದಹನ #news #sathyapathanewsplus
news - ಮಡಿಕೇರಿ:ತಾಲೂಕಿನ ಕಾಟಕೇರಿ ಹರ್ ಮಂದಿರ್ ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು; ಒಬ್ಬ ವಿದ್ಯಾರ್ಥಿ ದಹನವಾಗಿದ್ದು ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್ . ಜೀವಂತ (7) ಎಂದು ತಿಳಿದು ಬಂದಿದೆ. ಮೃತಪಟ್ಟ ವಿದ್ಯಾರ್ಥಿ ಚೆಟ್ಟಿಮಾನಿ   ನಿವಾಸಿ ಎಂದು ಗುರುತಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ బందిల్ల; ಇಂದು ಮುಂಜಾನೆ ಮೂರು ಗಂಟೆ ಸಮಯದಲ್ಲಿ శిళిదు ಬೆಂಕಿ ಅವಘಡ ನಡೆದಿದೆ. ಅಗ್ನಿ ಶಾಮಕದಳ ಹಾಗೂ ಗ್ರಾಮಸ್ಥರಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸ್ ಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ. ಮಡಿಕೇರಿ:ತಾಲೂಕಿನ ಕಾಟಕೇರಿ ಹರ್ ಮಂದಿರ್ ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು; ಒಬ್ಬ ವಿದ್ಯಾರ್ಥಿ ದಹನವಾಗಿದ್ದು ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್ . ಜೀವಂತ (7) ಎಂದು ತಿಳಿದು ಬಂದಿದೆ. ಮೃತಪಟ್ಟ ವಿದ್ಯಾರ್ಥಿ ಚೆಟ್ಟಿಮಾನಿ   ನಿವಾಸಿ ಎಂದು ಗುರುತಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ బందిల్ల; ಇಂದು ಮುಂಜಾನೆ ಮೂರು ಗಂಟೆ ಸಮಯದಲ್ಲಿ శిళిదు ಬೆಂಕಿ ಅವಘಡ ನಡೆದಿದೆ. ಅಗ್ನಿ ಶಾಮಕದಳ ಹಾಗೂ ಗ್ರಾಮಸ್ಥರಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸ್ ಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ. - ShareChat

More like this