ShareChat
click to see wallet page
ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್‌ನಿಂದ ಭಾರತೀಯ ಉದ್ಯಮಿಯ ಹತ್ಯೆ #ಲೇಟೆಸ್ಟ್‌ ಸುದ್ದಿ
ಲೇಟೆಸ್ಟ್‌ ಸುದ್ದಿ - ShareChat
ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್‌ನಿಂದ ಭಾರತೀಯ ಉದ್ಯಮಿಯ ಹತ್ಯೆ
Indian businessman killed in Canada: ಕೆನಡಾದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಾರತೀಯ ಮೂಲದ ಉದ್ಯಮಿ ದರ್ಶನ್ ಸಿಂಗ್ ಸಾಹಸಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದೆ. ಗ್ಯಾಂಗ್‌ನ ಸದಸ್ಯ ಗೋಲ್ಡಿ ಧಿಲ್ಲನ್ ಈ ಸಾವಿನ ಹೊಣೆ ಹೊತ್ತುಕೊಂಡಿದ್ದಾಗಿ ಹೇಳಿಕೊಂಡಿದ್ದಾನೆ.

More like this