ಕಾಂಗ್ರೆಸ್ ಸಂವಿಧಾನವನ್ನೇ ಐಸಿಯುನಲ್ಲಿ ಇಟ್ಟ ಪಕ್ಷ: ವಿಪ ಸದಸ್ಯ ಸಿ.ಟಿ. ರವಿ ಟೀಕೆ
ಸಂವಿಧಾನವನ್ನೇ ಐಸಿಯುನಲ್ಲಿಟ್ಟ ಕಾಂಗ್ರೆಸ್ಸಿಗೆ ಕೆಲವು ಹಳೇ ಚಾಳಿಗಳಿವೆ. ಆಗಾಗ ಮರುಕಳಿಸುತ್ತವೆ. ಹುಣ್ಣಿಮೆ, ಅಮಾವಾಸ್ಯೆ ಬಂದಾಗ ಕೆಲವರಿಗೆ ಕೆದರುತ್ತಂತೆ, ಹಾಗಾಗಿ ಆರೆಸ್ಸೆಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಿ.ಟಿ.ರವಿ ಕುಟುಕಿದರು.ct ravi slams congress govt rss statement davanagere