ಆರೆಸ್ಸೆಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಕೇಳಿದ್ದರಲ್ಲಿ ತಪ್ಪೇನಿದೆ: ಮಂಜುನಾಥ ಭಂಡಾರಿ - ನ್ಯೂಸ್ ಕರ್ನಾಟಕ (News Karnataka)
ಆರೆಸ್ಸೆಸ್ ಬುದ್ಧ ಗಾಂಧಿ, ಬಸವಣ್ಣ ತತ್ವ ಒಪ್ಪುತ್ತದೆಯೇ?ಭಾರತೀಯ ಸಂವಿಧಾನವನ್ನು ಒಪ್ಪುತ್ತದೆಯೇ? ಸರ್ವಧರ್ಮ ಸಮಾನತೆಯನ್ನು ಪ್ರತಿಪದಿಸುತ್ತದೆಯೇ? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಳಿದ್ದರಲ್ಲಿ ತಪ್ಪೇನಿದೆ