ಬಿಗ್‌ಬಾಸ್ ಮನೆಗೆ ಬೀಗ: ಯಾರೂ ದೊಡ್ಡವರಲ್ಲ ಅಂದ್ರು ಈಶ್ವರ್ ಖಂಡ್ರೆ #📽entertainment(ಸಿನಿಮಾ ಸುದ್ದಿ)📽
ಬಿಗ್‌ಬಾಸ್ ಮನೆಗೆ ಬೀಗ: ಯಾರೂ ದೊಡ್ಡವರಲ್ಲ ಅಂದ್ರು ಈಶ್ವರ್ ಖಂಡ್ರೆ
Eshwar Khandre on Bigg Boss: ಪರಿಸರ ಕಾಯಿದೆ ಉಲ್ಲಂಘನೆ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 12 ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ.