ಮಾದಿಗ ಸಮುದಾಯದ ಅಭಿವೃದ್ಧಿಗೆ ದುಶ್ಚಟ ತ್ಯಾಗ ಅಗತ್ಯ – ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ. -
ಚಿತ್ರದುರ್ಗ ಸೆ. 29 ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್ ದುಶ್ಚಟಗಳನ್ನು ತ್ಯಜಿಸಿ ಬದಲಾವಣೆಯ ಕಡೆ ಗಮನ ನೀಡಿದಾಗ ಮಾತ್ರ ಮಾದಿಗ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ ಪ್ರತಿ ಪಾದಿಸಿದರು. ಚಿತ್ರದುರ್ಗ ತಾಲೂಕಿನ ಮಲ್ಲಾಪುರ…