ಅನುಮಾನದಿಂದ ಬಯಲಾಯ್ತು ಕೊಲೆ ರಹಸ್ಯ: ಹೆಬ್ಬಗೋಡಿ ಪೊಲೀಸರ ತನಿಖೆಗೆ ಪಾಪಿ ಪತಿ ಬಾಯಿಬಿಟ್ಟ!
Anekal Husband Arrested for Wifes Murder ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದ ಪತಿ, ಆಕೆ ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾಳೆಂದು ನಾಟಕವಾಡಿದ್ದ. ಆದರೆ, ಮೃತರ ಮಗಳು ನೀಡಿದ ಸಣ್ಣ ಸುಳಿವಿನ ಮೇರೆಗೆ ತನಿಖೆ ನಡೆಸಿದ ಹೆಬ್ಬಗೋಡಿ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ.