ShareChat
click to see wallet page
#🤑ಗೃಹಲಕ್ಷ್ಮಿಯರ ಖಾತೆಗೆ ಹಣ ಜಮೆ ಆಗುವುದು ಯಾವಾಗ? ಇಲ್ಲಿ ನೋಡಿ👈
🤑ಗೃಹಲಕ್ಷ್ಮಿಯರ ಖಾತೆಗೆ ಹಣ ಜಮೆ ಆಗುವುದು ಯಾವಾಗ? ಇಲ್ಲಿ ನೋಡಿ👈 - ಕಾಂಗ್ರೆಸ್ ಗ್ಯಾರಂಟಿ ಗೃಹಲಿಇ೬ ಕುಟುಂಬದ ಮಹಿಳೆಗೆ ಪರತತಂಗಳು [?40]0@ ಗೃಹಲಕ್ಷ್ಮಿಯ 2000 ರೂ. ಖಾತೆಗೆ ಯಾವಾಗ ಜಮೆ? ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಲಿದೆ. 3 ದಿನಗಳ ಹಿಂದೆ ಸರ್ಕಾರ ಆರ್ಥಿಕ ಇಲಾಖೆಯಿಂದ ಜಿಲ್ಲಾ ಖಜಾನೆಗಳಿಗೆ ಹಣ ವರ್ಗಾವಣೆಯಾಗಿದೆ . ಜಿಲ್ಲಾವಾರು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ: ಈ ವಾರಾಂತ್ಯದೊಳಗೆ ಎಲ್ಲಾ ಫಲಾನುಭವಿಳಿಗೂ ಹಣ ಸಿಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ: ಒಟ್ಟು 23 ಕಂತುಗಳ ಹಣ ಖಾತೆಗೆ ಜಮೆ ಆಗಿವೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ. ಪ್ರತಿ ತಿಂಗಳು 2 ಸಾವಿರದಂತೆ ' ಪ್ರತಿಯೊಬ್ಬ ಫಲಾನುಭವಿಗೂ 46 ಸಾವಿರ ರೂ. ಜಮೆ ಆಗಿದೆ ' ಎಂದು ಸರ್ಕಾರ ತಿಳಿಸಿದೆ: ಕಾಂಗ್ರೆಸ್ ಗ್ಯಾರಂಟಿ ಗೃಹಲಿಇ೬ ಕುಟುಂಬದ ಮಹಿಳೆಗೆ ಪರತತಂಗಳು [?40]0@ ಗೃಹಲಕ್ಷ್ಮಿಯ 2000 ರೂ. ಖಾತೆಗೆ ಯಾವಾಗ ಜಮೆ? ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಲಿದೆ. 3 ದಿನಗಳ ಹಿಂದೆ ಸರ್ಕಾರ ಆರ್ಥಿಕ ಇಲಾಖೆಯಿಂದ ಜಿಲ್ಲಾ ಖಜಾನೆಗಳಿಗೆ ಹಣ ವರ್ಗಾವಣೆಯಾಗಿದೆ . ಜಿಲ್ಲಾವಾರು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ: ಈ ವಾರಾಂತ್ಯದೊಳಗೆ ಎಲ್ಲಾ ಫಲಾನುಭವಿಳಿಗೂ ಹಣ ಸಿಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ: ಒಟ್ಟು 23 ಕಂತುಗಳ ಹಣ ಖಾತೆಗೆ ಜಮೆ ಆಗಿವೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ. ಪ್ರತಿ ತಿಂಗಳು 2 ಸಾವಿರದಂತೆ ' ಪ್ರತಿಯೊಬ್ಬ ಫಲಾನುಭವಿಗೂ 46 ಸಾವಿರ ರೂ. ಜಮೆ ಆಗಿದೆ ' ಎಂದು ಸರ್ಕಾರ ತಿಳಿಸಿದೆ: - ShareChat

More like this