ಶೇ.65ರಷ್ಟು ಕ್ರಿಶ್ಚಿಯನ್ ಜನಸಂಖ್ಯೆ ಇರುವ ಈ ದೇಶದಲ್ಲಿ ನಿರ್ಮಾಣವಾಗುತ್ತಿದೆ ಭವ್ಯ ರಾಮ ಮಂದಿರ
Ram Mandir in Christian country Trinidad and Tobago, ಶೇ.65ರಷ್ಟು ಕ್ರಿಶ್ಚಿಯನ್ ಜನಸಂಖ್ಯೆ ಇರುವ ಈ ದೇಶದಲ್ಲಿ ನಿರ್ಮಾಣವಾಗುತ್ತಿದೆ ಭವ್ಯ ರಾಮ ಮಂದಿರ, ವಿಶೇಷ ಅಂದರೆ ಈ ದೇಶದಲ್ಲಿ 3 ಲಕ್ಷಕ್ಕೂ ಅಧಿಕ ಹಿಂದೂಗಳು ನೆಲೆಸಿದ್ದಾರೆ.