https://kannadavahini.com/bengaluru/bangalores-kempegowda-airport-wins-10-global-awards/
#bengaluru #bengaluruairport #flight #flight #T2 tarminal airport #airport

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಒಲಿದ 10 ಜಾಗತಿಕ ಪ್ರಶಸ್ತಿ! - Kannadavahini
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ದೇಶೀಯ ಹಾಗೂ ಅಂತಾರಾಷ್ಟ್ರೀಯ ಲೌಂಜ್‌ಗಳಲ್ಲಿ ಚಾಲ್ತಿಗೆ ತಂದಿರುವ ಆಹಾರ, ಪಾನೀಯ (FAB) ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಜಾಗತಿಕವಾಗಿ ಒಟ್ಟು 10 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಇಷ್ಟು ಪ್ರಮಾಣದ ಪ್ರಶಸ್ತಿ ಪಡೆದ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ. ಇತ್ತೀಚೆಗೆ ಸ್ಪೇನ್‌ನ ಬಾರ್ಸಿಲೋನಾದಲ್ಲಿ ನಡೆದ “ವಿಮಾನ ನಿಲ್ದಾಣ ಆಹಾರ, ಪಾನೀಯ (FAB) ಹಾಗೂ ಆತಿಥ್ಯ ಕ್ಷೇತ್ರದ ಸಮ್ಮೇಳನ 2025 ಮತ್ತು ಪ್ರಶಸ್ತಿ ಸಮಾರಂಭ”ದಲ್ಲಿ ಈ ಪ್ರಶಸ್ತಿ…
