ಮಂಗಳೂರು: ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಅಪೂರ್ವ ಶಿಲ್ಪ ಪತ್ತೆ #ಕರ್ನಾಟಕ ಅಪ್ಡೇಟ್ಸ್
ಮಂಗಳೂರು: ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಅಪೂರ್ವ ಶಿಲ್ಪ ಪತ್ತೆ
ಕೆರೆಯ ನೀರಿನಲ್ಲಿ ವಿಸರ್ಜನೆ ಮಾಡಿರುವ ಸ್ಥಿತಿಯಲ್ಲಿ ಕಂಡುಬಂದ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಪತ್ತೆಯಾಗಿದೆ.,ಕರ್ನಾಟಕ