JOBS: ಸ್ಟೆನೋಗ್ರಾಫರ್ & ಕ್ಲರ್ಕ್ ಹುದ್ದೆಗಳಿಗೆ 1 ಲಕ್ಷಕ್ಕೂ ಅಧಿಕ ಸಂಬಳ- ಡಿಗ್ರಿ ಪಾಸಾದವರು ಅಪ್ಲೈ ಮಾಡಿ
nia recruitment 2024 apply for stenographer and clerk posts. ಏಪ್ರಿಲ್ 2, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.