JOBS: ಬೆಂಗಳೂರಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದೆ- ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ
JNCASR Recruitment 2024 apply for assistant professor post in bengaluru. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮಾರ್ಚ್ 2, 2024ರೊಳಗೆ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ.