ShareChat
click to see wallet page
search
"ಅಭ್ಯಾಸವೆನ್ನ ವರ್ತಿಸಿತ್ತಯ್ಯ! ಭಕ್ತಿ ಸಾಧ್ಯವಾಗದು, ನಾನೇವೆನಯ್ಯ??? "ಆನು ನಿಮ್ಮ ಮನಂಬೊಗುವನ್ನಕ, ನೀವೆನ್ನ ಮನಂಬೊಗುವನ್ನಕ. ಕಾಯಗುಣಂಗಳ ಕಳೆದವರಿಗೆ ಶರಣೆಂಬೆ ಕೂಡಲಸಂಗಮದೇವ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ShareChat