ShareChat
click to see wallet page
search
🔴 *ಹಿಂದೂ ಸಮಾಜ್ಯೋತ್ಸವ.. ದೊಡ್ಡಬಳ್ಳಾಪುರದಲ್ಲಿ ಬೈಕ್‌ ರ‍್ಯಾಲಿ* https://www.harithalekhani.com/2026/01/28/hindu-samajyotsava-bike-rally-in-doddaballapur/ #news ನ್ಯೂಸ್
news ನ್ಯೂಸ್ - ShareChat
ಹಿಂದೂ ಸಮಾಜ್ಯೋತ್ಸವ.. ದೊಡ್ಡಬಳ್ಳಾಪುರದಲ್ಲಿ ಬೈಕ್‌ ರ‍್ಯಾಲಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಹಿಂದೂ ಸಮಾಜ್ಯೋತ್ಸವ (Hindu Samajyotsava) ಸಮಿತಿ ಅಡಿಯಲ್ಲಿ ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಪರ ಸಂಘಟನೆಗಳ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವದ ಅಂಗವಾಗಿ ಬುಧವಾರ ಸಂಜೆ ಬೈಕ್ ರ‍್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.