ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನದ ಶುಭಾಶಯಗಳು.
ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ನೀಡಿದ ಎಲ್ಲಾ ಮಹನೀಯರನ್ನು ಸ್ಮರಿಸಿ ಗೌರವಿಸೋಣ. ಪ್ರಜಾಪ್ರಭುತ್ವದ ಆಶಯಗಳನ್ನು ಸಾಕಾರಗೊಳಿಸಿ, ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ.
#RepublicDay2026 #jds_hubli #nkmhubballi #jds #🔴ನಮ್ಮ ಕರ್ನಾಟಕ🟡 #republic day #republic day


