ShareChat
click to see wallet page
search
ವಿಶ್ವಗುರು ಬಸವಣ್ಣನವರ ವಚನ.. #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ವಚನಗಳು - ಆದಿ ಪುರಾಣ ಅಸುರರಿಗೆ ಮಾರಿ ವೇದಪುರಾಣ ಹೋತಿಂಗೆ ಮಾರಿ ರಾಮಪುರಾಣ ರಕ್ಕಸರಿಗೆ ಮಾರಿ ಭಾರತಪುರಾಣ ಗೋತ್ರಕ್ಕೆ ಮಾರಿ ಎಲ್ಲಾ ಪುರಾಣ ಕರ್ಮಕ್ಕೆ ಮೊದಲು , ನಿಮ್ಮ; ಪುರಾಣಕ್ಕೆ ಪ್ರತಿಯಿಲ್ಲ ಕೂಡಲಸಂಗಮದೇವಾ. ಆದಿ ಪುರಾಣ ಅಸುರರಿಗೆ ಮಾರಿ ವೇದಪುರಾಣ ಹೋತಿಂಗೆ ಮಾರಿ ರಾಮಪುರಾಣ ರಕ್ಕಸರಿಗೆ ಮಾರಿ ಭಾರತಪುರಾಣ ಗೋತ್ರಕ್ಕೆ ಮಾರಿ ಎಲ್ಲಾ ಪುರಾಣ ಕರ್ಮಕ್ಕೆ ಮೊದಲು , ನಿಮ್ಮ; ಪುರಾಣಕ್ಕೆ ಪ್ರತಿಯಿಲ್ಲ ಕೂಡಲಸಂಗಮದೇವಾ. - ShareChat