ಶ್ರೀ ಗುರು ಬಸವ ಲಿಂಗಾಯನಮಃ.. "ಮನದಲ್ಲಿ ಹುಟ್ಟಿದ ಅರಿವು ಮಾಡುವ ಮಾಟದಲ್ಲಿ ಕಾಣಬಹುದು
ಶರಣರ ಸಂಗಕ್ಕೆಳಸಿದ ಚಿತ್ತವ ಅನುಭಾವದಲ್ಲಿ ಕಾಣಬಹುದು ಒಳಹೊರಗೆ ತೆರಹಿಲ್ಲದ ಕೂಟ ನಿನ್ನದು ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾ ನಿನ್ನ ಪಾದಕ್ಕೆ ನಮೋ ನಮೋ ಎಂಬೆನು.. ✍️ ಶರಣೆ ಆಯ್ದಕ್ಕಿ ಮಾರಯ್ಯನವರು.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು


