ರೇವಣ್ಣ ಕುಟುಂಬ ಮುಗಿಸಿದ್ದೇವೆ ಅಂತ ಉಡುಗೊರೆ ಕೊಟ್ಟಿದ್ದಾರೆ: ಕಾಂಗ್ರೆಸ್ ವಿರುದ್ಧ ದೇವೇಗೌಡರ ಗುಡುಗು - AIN Kannada
ಹಾಸನ: ರಾಜ್ಯ ರಾಜಕೀಯದಲ್ಲಿ ಮತ್ತೆ ಪುಟಿದೇಳುವ ಉದ್ದೇಶದಿಂದ ಜೆಡಿಎಸ್ ಭರ್ಜರಿ ರಣತಂತ್ರ ರೂಪಿಸಿಕೊಂಡಿದ್ದು, ಹಾಸನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನ ನಡೆಸಿದೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸೇರಿದಂತೆ ಜೆಡಿಎಸ್ ಪಕ್ಷದ ಎಲ್ಲಾ ಪ್ರಮುಖ ನಾಯಕರು ಭಾಗವಹಿಸಿ ಪಕ್ಷದ ಏಕತೆಯನ್ನು ಪ್ರದರ್ಶಿಸಿದರು. https://ainkannada.com/lifelong-suffering-shastra-says-people-of-this-zodiac-sign-should-not-tie-a-red-thread/ ಸಮಾವೇಶದ ವೇದಿಕೆಯಲ್ಲಿ ಅಬ್ಬರದ ಭಾಷಣ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕಾಂಗ್ರೆಸ್ ವಿರುದ್ಧ ತೀವ್ರ