🟪🔰 ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
https://www.sathyapathanewsplus.com/post/modea
#news #morarjiDesaiResidentialSchool
#atalbiharivajpayee100 VajpayeeResidentialSchool
#Class6Admission
#6thClassAdmission
#Residentialschooladmission
#SchoolAdmission2026
#StudentAdmissions
#EducationOpportunity
#governmentschoolstudents
#FreeEducation
#KarnatakaEducation
#educationnewsindia
#🎓 ಪರೀಕ್ಷೆ/ಉದ್ಯೋಗ ಸೂಚನೆ 🎓 #💯ಎಕ್ಸಾಮ್ ಪ್ರಶ್ನೋತ್ತರ 💯 #👍 ಸ್ಪರ್ಧಾ ಸ್ಫೂರ್ತಿ 👍 #👮 ನೌಕರಿ ತಯಾರಿ 👮

ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ,ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ/ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ

