Fact Check ಮಣಿಪುರದಲ್ಲಿ ಭಾರತೀಯ ಸೇನೆ ಭಯೋತ್ಪಾದಕರಿಂದ ಭಾರೀ ಪ್ರಮಾಣದಲ್ಲಿ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆಯೇ? ವೈರಲ್ ವೀಡಿಯೊ ಅಸಲಿಯತ್ತೇನು?
ಮಣಿಪುರದಲ್ಲಿ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಳೆದ ಕೆಲವು ವಾರಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊ ವೈರಲ್...