ShareChat
click to see wallet page
search
Source: Newsnotout https://search.app/chVmv #📜ಪ್ರಚಲಿತ ವಿದ್ಯಮಾನ📜
📜ಪ್ರಚಲಿತ ವಿದ್ಯಮಾನ📜 - ShareChat
ಸುಳ್ಯ : 6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ - Newsnotout
ನ್ಯೂಸ್ ನಾಟೌಟ್ : ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು (Doctor) ಸರಿಯಾಗಿ ಸಂಬಳ ಆಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವೈದ್ಯರಾದ ಡಾ.ಕುಲದೀಪ್ ಎಂ.ಡಿ ರಾ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಈ […]