*🟦🛑 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ*
https://www.sathyapathanewsplus.com/post/amakuka
#🎓 ಪರೀಕ್ಷೆ/ಉದ್ಯೋಗ ಸೂಚನೆ 🎓 #🧠 ಸಾಮಾನ್ಯ ಜ್ಞಾನ & ಕರೆಂಟ್ ಅಫೇರ್ಸ್ 🧠 #👮 ನೌಕರಿ ತಯಾರಿ 👮 #💯ಎಕ್ಸಾಮ್ ಪ್ರಶ್ನೋತ್ತರ 💯 #👍 ಸ್ಪರ್ಧಾ ಸ್ಫೂರ್ತಿ 👍

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ
ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆಸಕ್ತರು ಜನವರಿ 27ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಭರ್ತಿ ಮಾಡಿ. ಮೈಸೂರಿನಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶ.ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10, 12ನೇ ತರಗತಿ, ಡಿಪ್ಲೊಮಾ, GNM, ANM, MPW, DMLT, MLT, B.Sc, BDS, ಪದವಿ, D.Ch, DA, MBBS, MPH,

