#🎥 Motivational ಸ್ಟೇಟಸ್ ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶದವರು ಕರ್ನಾಟಕ ರಾಜ್ಯದಲ್ಲಿದ್ದಾರ?? ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ?? ಏನು ಮಾಡುತ್ತಿದೆ?? ಬಾಂಗ್ಲಾದೇಶದಿಂದ ಭಾರತಕ್ಕೆ ಬಂದವರಿಗೆ ಮೂಲಸೌಕರ್ಯ ಒದಗಿಸಿ ಕೊಟ್ಟವರು ಯಾರು?? ಮೊದಲು ಅವರನ್ನು ಹುಡುಕಿ ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಒತ್ತಾಯಿಸುತ್ತದೆ, ಪ್ರಸನ್ನ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ, ಜಿಲ್ಲಾ ಉಸ್ತುವಾರಿ ಅಧ್ಯಕ್ಷರು ಮೈಸೂರು ಮತ್ತು ಚಾಮರಾಜನಗರ


