ಎನ್ನ ವಾಮ ಕ್ಷೇಮ ನಿಮ್ಮದಯ್ಯ.. ಎನ್ನ ಹಾನಿ ವ್ರದ್ಧಿ ನಿಮ್ಮದಯ್ಯ.. ಎನ್ನ ಮಾನಾಪಮಾನವೂ ನಿಮ್ಮದಯ್ಯ.. ಬಳ್ಳಿಗೆ ಕಾಯಿ ದಿಮ್ಮಿತ್ತೇ??? ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ


