"ಎನ್ನ ಶಿರ ನಿಮ್ಮ ಚರಣವೊರಸೊರಸಿ ಬೆರಸಿ ಭೇದವಿಲ್ಲಯ್ಯಾ, ಎನ್ನ ಕಾಯದ ಕಪಟ, ಎನ್ನ ಮನದ ವಿಕಾರ, ನಿಮ್ಮ ಅಂಗುಷ್ಟದ ಮೊನೆಯ ಸೋಂಕಲೊಡನೆ ಹರಿದುದು ನೋಡಯ್ಯಾ. ಕೂಡಲಸಂಗಮದೇವ ನಿಮ್ಮ ಶ್ರೀಪಾದದ ಬೆಳಗ ಕಂಡು ಎನ್ನ ಅಂತರಂಗದ ಕತ್ತಲೆ ಓಡಿತ್ತು.. ✍🏻ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು


