✍️ ಅಲ್ಲಮಪ್ರಭುದೇವರ ವಚನ..
"ಲಿಂಗವನರಿಯದೆ ಏನನರಿದಡೆಯೂ ಫಲವಿಲ್ಲ, ಲಿಂಗವನರಿದ ಬಳಿಕ ಮತ್ತೇನನರಿದಡೆಯೂ ಫಲವಿಲ್ಲ. ಸರ್ವಕಾರಣ ಲಿಂಗವಾಗಿ, ಲಿಂಗವನೆ ಅರಿದರಿದು ಲಿಂಗಸಂಗವನೆ ಮಾಡುವೆ. ಸಂಗಸುಖದೊಳು ಓಲಾಡುವೆ ಗುಹೇಶ್ವರಾ.. ಸಮಗ್ರ ವಚನ ಸಂಪುಟ: 2 ವಚನದ ಸಂಖ್ಯೆ: 1505 #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು


