ShareChat
click to see wallet page
search
"ಆದ್ಯರಲ್ಲ ವೇದ್ಯರಲ್ಲ ಸಾಧ್ಯರಲ್ಲದ ಹಿರಿಯರ ನೋಡಾ.. "ತನುವಿಕಾರ ಮನವಿಕಾರ ಇಂದ್ರಿಯವಿಕಾರದ ಹಿರಿಯರ ನೋಡಾ.. ಶಿವಚಿಂತೆ ಶಿವಜ್ಞಾನಿಗಳ ಕಂಡಡೆ, ಆಳವಾಡಿ ನುಡಿವರು, ಗುಹೇಶ್ವರನರಿಯದ ಕರ್ಮಿಗಳು.. ✍️ ಅಲ್ಲಮಪ್ರಭುಗಳ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - ವೋವುಮೂರ್ತ ಲೀಅಲವಂಭು ದೇವರು ವೋವುಮೂರ್ತ ಲೀಅಲವಂಭು ದೇವರು - ShareChat