ಶ್ರೀ ಗುರು ಬಸವ ಲಿಂಗಾಯ ನಮಃ.. "ಗುರುಲಿಂಗಜಂಗಮಕ್ಕೆ ಆಧಾರ ಬಸವಣ್ಣ, ಪಾದೋದಕ ಪ್ರಸಾದಕ್ಕೆ ಆಧಾರ ಬಸವಣ್ಣ, ಸರ್ವಾಪತ್ತಿಗಾಧಾರ ಬಸವಣ್ಣ, (ಸ್ವರ್ಗ) ಮತ್ರ್ಯ ಪಾತಾಳಕ್ಕೆ ಬಸವಣ್ಣನ ಚೈತನ್ಯವಲ್ಲದಿಲ್ಲ. ಆ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದಾತನಂಬಿಗರ ಚೌಡಯ್ಯ.. ✍🏻 ನಿಜಶರಣ ಅಂಬಿಗರ ಚೌಡಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು


