ShareChat
click to see wallet page
search
"ಎನ್ನ ಕಾಯವ ದಂಡಿಗೆಯ ಮಾಡಯ್ಯ, ಎನ್ನ ಶಿರವ ಸೋರೆಯ ಮಾಡಯ್ಯ, ಎನ್ನ ನರವ ತಂತಿಯ ಮಾಡಯ್ಯ, ಎನ್ನ ಬೆರಲ ಕಡ್ಡಿಯ ಮಾಡಯ್ಯ, ಬತ್ತೀಸ ರಾಗವ ಹಾಡಯ್ಯ, ಉರದಲೊತ್ತಿ ಬಾಜಿಸು ಕೂಡಲಸಂಗಮದೇವ.. ✍🏻ವಿಶ್ವಗುರು ಬಸವಣ್ಣನವರು.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ವಚನಗಳು - ವಿಚನಂ'N) ನಿಸದR  ವಿಚನಂ'N) ನಿಸದR - ShareChat