ShareChat
click to see wallet page
search
"ಕೆಂಡದ ಮಳೆ ಕರೆವಲ್ಲಿ ಉದಕವಾಗಿರಬೇಕು.. "ಜಲಪ್ರಳಯವಾದಲ್ಲಿ ವಾಯುವಿನಂತಿರಬೇಕು.. "ಮಹಾಪ್ರಳಯವಾದಲ್ಲಿ ಆಕಾಶದಂತಿರಬೇಕು.. "ಜಗತ್‍ಪ್ರಳಯವಾದಲ್ಲಿ ತನ್ನ ತಾ ಬಿಡಬೇಕು.. "ಗುಹೇಶ್ವರನೆಂಬ ಲಿಂಗ ತಾನಾಗಿರಬೇಕು.. ✍️ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏🏻 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ವಚನಗಳು - ShareChat