ಮೋದಿ ಸರ್ಕಾರಕ್ಕೆ ತಿರುಗೇಟು: ರಾಜ್ಯದ ಎಲ್ಲಾ ಗ್ರಾಪಂಗಳಿಗೆ ಮಹಾತ್ಮಾ ಗಾಂಧಿ ಹೆಸರು - ಸಿಎಂ ಸಿದ್ದರಾಮಯ್ಯ
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (MGNREGA) ಕಾಯ್ದೆಯನ್ನು ರದ್ದು ಮಾಡಿ, ದುರುದ್ದೇಶದಿಂದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಶನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ (Cmsiddaramaiah)